*ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ ಅರೆಸ್ಟ್*
ಸಹೋದರಿ ಎಂದು ಹೇಳಿಕೊಂಡಿದ್ದ ವಿಜಯಲಕ್ಷ್ಮೀ ಪೊಲೀಸ್ ವಶಕ್ಕೆ ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆಗೆ ಟಿಕೆಟ್ ಕೊಡಿಸುವುದಾಗಿ ಹೇಳಿ ಹಣ ಪಡೆದು ವಂಚಿಸಿದ ಆರೋಪದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.Home add -Advt ಆಪ್ತರ ಮನೆಯಲ್ಲಿ ತಲೆಮರೆಸಿಕೊಂಡಿದ್ದ ಗೋಪಾಲ್ ಜೋಶಿ ಅವರನ್ನು ಬೆಂಗಳೂರಿನ ಬಸವೇಶ್ವರ ನಗರ ಠಾಣೆ ಪೊಲೀಸರು ಬೆಳಗಾವಿಯಲ್ಲಿ ಬಂಧಿಸಿದ್ದಾರೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸಹೋದರಿ ಎಂದು ಹೇಳಿಕೊಂಡಿದ್ದ ವಿಜಯಲಕ್ಷ್ಮೀ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. … Continue reading *ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ ಅರೆಸ್ಟ್*
Copy and paste this URL into your WordPress site to embed
Copy and paste this code into your site to embed