*ಗೋಪಾಲ ಜಿನಗೌಡ ಫೌಂಡೇಶನ್ ವತಿಯಿಂದ ಸುವಿಧಾಶ್ರಮ ಪ್ರಾರಂಭ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ತಾಲೂಕಿನಲ್ಲಿ ಶೈಕ್ಷಣೀಕ ಕ್ಷೇತ್ರದಲ್ಲಿ ಹೆಸರು ಮಾಡಿದ ಹಾಗೂ ಸಮಾಜ ಸೇವೆಯಲ್ಲಿ ಸದಾ ಮುಂಚೂಣಿಯಲ್ಲಿರುವ ಗೋಪಾಲ ಜಿನಗೌಡ ಫೌಂಡೇಶನ್ ಇದೀಗ ಗೋಪಾಲ ಜಿನಗೌಡಾ ಸುವಿಧಾಶ್ರಮವನ್ನು ಪ್ರಾರಂಭಿಸುವ ಮೂಲಕ ಸಮಾಜ ಸೇವೆಯಲ್ಲಿ ಮತ್ತೊಂದು ದಾಖಲೆ ಮಾಡಿದೆ ಎಂದು ಪೌಂಡೇಶನ್ ಅಧ್ಯಕ್ಷ ಗೊಪಾಲ ಜಿನಗೌಡ ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಎರಡು ದಶಕಗಳಿಂದ ಕಾರ್ಯನಿರ್ವಹಿಸುತ್ತಿರುವ ಫೌಂಡೇಶನ್ ಮತ್ತು ಗೋಪಾಲ ಜಿನಗೌಡ ಎಜ್ಯುಕೇಶನ್ ಟ್ರಸ್ಟ್ ಇಂದು ಹೆಮ್ಮರವಾಗಿ ಬೆಳೆಯುವುದಲ್ಲದೇ ಶೈಕ್ಷಣೀಕ ಕ್ಷೇತ್ರದಲ್ಲಿ ಹೊಸ ಕ್ರಾಂತಿಯನ್ನು ಮಾಡಿದೆ. … Continue reading *ಗೋಪಾಲ ಜಿನಗೌಡ ಫೌಂಡೇಶನ್ ವತಿಯಿಂದ ಸುವಿಧಾಶ್ರಮ ಪ್ರಾರಂಭ*