
ಪ್ರಗತಿ ವಾಹಿನಿ ಸುದ್ದಿ, ಬೆಳಗಾವಿ –
ಬೆಳಗಾವಿಯ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗ ದಳದ ವತಿಯಿಂದ ಅ. 5 ರಂದು ಬೆಳಗ್ಗೆ 10 ಗಂಟೆಗೆ ಸಮರಸತಾ ಭವನದಲ್ಲಿ ಆಯುಧ ಪೂಜೆ ಹಮ್ಮಿಕೊಳ್ಳಲಾಗಿದೆ.

ಅಲ್ಲದೇ, ಬೆಳಗಾವಿಯ ಗೂಡ್ ಶೆಡ್ ರಸ್ತೆಯ ಸಂಘ ಸದನ ಕಾರ್ಯಾಲಯದಲ್ಲಿ ಬುಧವಾರ ಸಂಜೆ 7 ಗಂಟೆಗೆ ಅಯೋಧ್ಯೆಯಲ್ಲಿ ನಿರ್ಮಿಸಲಾಗುತ್ತಿರುವ ಶ್ರೀ ರಾಮ ಮಂದಿರದ ಪ್ರತ್ಯಕ್ಷ ಮಾಹಿತಿ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಗೋಪಾಲಜಿ ಅವರು ವಕ್ತಾರರಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಬೆಳಗಾವಿಯ ವಿಶ್ವ ಹಿಂದೂ ಪರಿಷತ್ ಪ್ರಕಟಣೆಯಲ್ಲಿ ತಿಳಿಸಿದೆ.
https://pragati.taskdun.com/latest/dakshina-kannadapfiworningrss/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ