*ಉದ್ಯಮಿ ಅದಾನಿಗೆ ಅರೆಸ್ಟ್ ವಾರೆಂಟ್: ಷೇರು ಮಾರುಕಟ್ಟೆ ವಹಿವಾಟಿನಲ್ಲಿ ಭಾರಿ ಕುಸಿತ*

ಪ್ರಗತಿವಾಹಿನಿ ಸುದ್ದಿ: ಲಂಚ ಹಾಗೂ ವಂಚನೆ ಪ್ರಕರಣ ಸಂಬಂಧ ಉದ್ಯಮಿ ಗೌತಮ್ ಅದಾನಿ ವಿರುದ್ಧ ಅಮೆರಿಕದ ನ್ಯೂಯಾರ್ಕ್ ಕೋರ್ಟ್ ಅರೆಸ್ಟ್ ವಾರೆಂಟ್ ಜಾರಿ ಮಾಡಿರುವ ಬೆನ್ನಲ್ಲೇ ಷೇರು ಮಾರುಕಟ್ಟೆಯ ಮೇಲೆ ಭಾರಿ ಪರಿಣಾಮ ಬೀರಿದ್ದು, ಕುಸಿತಕಂಡಿದೆ. ಭಾರತೀಯ ಷೇರು ಮಾರುಕಟ್ಟೆಯ ಬೆಳಗಿನ ವಹಿವಾಟಿನಲ್ಲಿ ಅದಾನಿ ಗ್ರೂಪ್ ನ ಷೇರುಗಳು ಭಾರಿ ಕುಸಿತಗೊಂಡಿವೆ. ಇಂದು ಒಂದೇ ದಿನದ ಸುಮಾರು 2.50 ಲಕ್ಷ ಕೊಟಿಯಷ್ಟು ನಷ್ಟ ಅನುಭವಿಸಿವೆ. ಅದಾನಿ ಎಂಟರ್‌ಪ್ರೈಸಸ್ ಷೇರುಗಳು ಶೇಕಡಾ 22.99, ಅದಾನಿ ಪೋರ್ಟ್ಸ್ ಶೇಕಡಾ 20, … Continue reading *ಉದ್ಯಮಿ ಅದಾನಿಗೆ ಅರೆಸ್ಟ್ ವಾರೆಂಟ್: ಷೇರು ಮಾರುಕಟ್ಟೆ ವಹಿವಾಟಿನಲ್ಲಿ ಭಾರಿ ಕುಸಿತ*