*ನವಲಿ ಸಮಾನಾಂತರ ಜಲಾಶಯ ನಿರ್ಮಾಣಕ್ಕೆ ಸರ್ಕಾರ ಬದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ;“ತುಂಗಾಭದ್ರಾ ನದಿಗೆ ನವಲಿ ಸಮಾನಾಂತರ ಜಲಾಶಯ ಸ್ಥಾಪಿಸಲು ನಮ್ಮ ಸರ್ಕಾರ ಬದ್ಧವಾಗಿದ್ದು, ಈ ಬಗ್ಗೆ ಚರ್ಚೆ ಮಾಡಲು ಸಮಯ ಕೇಳಿ ಆಂಧ್ರ ಪ್ರದೇಶ ಹಾಗೂ ತೆಲಂಗಾಣ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕೊಪ್ಪಳದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು ಹೇಳಿದ್ದಿಷ್ಟು; “ಜಿಲ್ಲಾ ಮಂತ್ರಿಗಳು, ಕೊಪ್ಪಳ ಮತ್ತು ಬಳ್ಳಾರಿ ಜಿಲ್ಲೆಯ ಶಾಸಕರು ನನ್ನ ಬಳಿ ಬಂದು ನವಲಿ ಸಮಾನಾಂತರ ಜಲಾಶಯ ಸ್ಥಾಪಿಸಲು ಒತ್ತಾಯಿಸಿದ್ದಾರೆ. ಈ ಬಗ್ಗೆ ಮೂರು ರಾಜ್ಯಗಳ ಸಚಿವರು ಚರ್ಚೆ … Continue reading *ನವಲಿ ಸಮಾನಾಂತರ ಜಲಾಶಯ ನಿರ್ಮಾಣಕ್ಕೆ ಸರ್ಕಾರ ಬದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed