*ರೈತರ ಸಮಸ್ಯೆ ಪರಿಹಾರಕ್ಕೆ ಸರ್ಕಾರ ಬದ್ಧ: ಬೆಳಗಾವಿಯಲ್ಲಿ ಸಿಎಂ ಡಿ.ಕೆ ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಬ್ಬಿನ ಬೆಲೆ ನಿಗದಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರು ನಡೆಸುತ್ತಿರುವ ಹೋರಾಟದ ಕುರಿತು ಪ್ರತಿಕ್ರಿಯಿಸಿರುವ ಸಿಎಂ ಡಿ.ಕೆ.ಶಿವಕುಮಾರ್, ರೈತರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸರ್ಕಾರ ಪ್ರಾಮಾಣಿಕ ಪ್ರಯತ್ನ ನಡೆಸುತ್ತಿದೆ ಎಂದು ತಿಳಿಸಿದ್ದಾರೆ. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ರಾಜ್ಯದ ವಿವಿಧ ಭಾಗಗಳಲ್ಲಿ ಸಾವಿರಾರು ರೈತರು ಹೋರಾಟ ನಡೆಸುತ್ತಿದ್ದಾರೆ. ರೈತರು ನಮ್ಮವರೇ ಆಗಿದ್ದು, ಅವರ ಸಂಕಷ್ಟದ ಬಗ್ಗೆ ಸರ್ಕಾರಕ್ಕೆ ಸಂಪೂರ್ಣ ಅರಿವಿದೆ. ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಈಗಾಗಲೇ ಸರ್ಕಾರದ … Continue reading *ರೈತರ ಸಮಸ್ಯೆ ಪರಿಹಾರಕ್ಕೆ ಸರ್ಕಾರ ಬದ್ಧ: ಬೆಳಗಾವಿಯಲ್ಲಿ ಸಿಎಂ ಡಿ.ಕೆ ಶಿವಕುಮಾರ್*