*ಸರ್ಕಾರಿ ನೌಕರರ ವರ್ಗಾವಣೆಗೆ ಹೊಸ ನಿಯಮ: ಮಹತ್ವದ ಮಾರ್ಗಸೂಚಿ ಹೊರಡಿಸಿದ ಸರ್ಕಾರ*
ಪ್ರಗತಿವಾಹಿನಿ ಸುದ್ದಿ: ರಾಜ್ಯ ಸರ್ಕಾರಿ ನೌಕರರ ವರ್ಗಾವಣೆ ಪ್ರಕ್ರಿಯೆಯಲ್ಲಿ ಉಂಟಾಗುತ್ತಿದ್ದ ಗೊಂದಲಗಳಿಗೆ ತೆರೆ ಎಳೆಯುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಮಹತ್ವದ ಮಾರ್ಗಸೂಚಿಯನ್ನು ಹೊರಡಿಸಿದೆ. ಇನ್ನು ಮುಂದೆ ಯಾವುದೇ ಅಧಿಕಾರಿ ಅಥವಾ ನೌಕರರನ್ನು ಮುಂದಿನ ಹುದ್ದೆ (Next Posting) ಸೂಚಿಸದೆ ವರ್ಗಾವಣೆ ಮಾಡಬಾರದು ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಅಬಕಾರಿ ಇಲಾಖೆಯ ಉಪ ಆಯುಕ್ತ ಕೆ. ಅರುಣ್ ಕುಮಾರ್ ಅವರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನ್ಯ ಕರ್ನಾಟಕ ಹೈಕೋರ್ಟ್ ನೀಡಿದ ತೀರ್ಪಿನ ಹಿನ್ನೆಲೆಯಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (DPAR) … Continue reading *ಸರ್ಕಾರಿ ನೌಕರರ ವರ್ಗಾವಣೆಗೆ ಹೊಸ ನಿಯಮ: ಮಹತ್ವದ ಮಾರ್ಗಸೂಚಿ ಹೊರಡಿಸಿದ ಸರ್ಕಾರ*
Copy and paste this URL into your WordPress site to embed
Copy and paste this code into your site to embed