*’ಗಂಗಾ’ ಬಗ್ಗೆ ಮಾಹಿತಿ ನೀಡಿದ ಸಿಎಂ ಡಿ.ಕೆ.ಶಿವಕುಮಾರ್*

ಕಡಿಮೆ ವೆಚ್ಚದ ಗ್ರಾನೈಟ್, 90% ಖಾಸಗಿ ಪೀಠೋಪಕರಣ ಬಳಕೆ ಪ್ರಗತಿವಾಹಿನಿ ಸುದ್ದಿ: “ಸರ್ಕಾರಿ ಅತಿಥಿ ಗೃಹದಲ್ಲಿ ಕುಮಾರಕೃಪವನ್ನು ಗಂಗಾ ಎಂದು ಮರುನಾಮಕಾರಣ ಮಾಡಿದ್ದು, ಅಧಿಕೃತ ನಿವಾಸವಾಗಿ ಪರಿವರ್ತಿಸಲಾಗಿದೆ. ಈ ಕಟ್ಟಡದ ಪರಂಪರೆಯನ್ನು ಉಳಿಸಿಕೊಂಡು ಶೇ.10ರಷ್ಟು ಮರುವಿನ್ಯಾಸ ಮಾಡಲಾಗಿದೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಸ್ಪಷ್ಟಪಡಿಸಿದರು. ಸರ್ಕಾರಿ ಅಧಿಕೃತ ನಿವಾಸ ಗಂಗಾ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು. “ನಾನು ತೆಗೆದುಕೊಂಡಿದ್ದ ಸರ್ಕಾರಿ ನಿವಾಸ ಚಿಕ್ಕದಾಗಿತ್ತು, ಈ ಮಧ್ಯೆ ಕುಮಾರಕೃಪ ಅತಿಥಿ … Continue reading *’ಗಂಗಾ’ ಬಗ್ಗೆ ಮಾಹಿತಿ ನೀಡಿದ ಸಿಎಂ ಡಿ.ಕೆ.ಶಿವಕುಮಾರ್*