ಕೇಜ್ರಿವಾಲ್ ತೀರಾ ದುರಹಂಕಾರ ತೋರಿದ್ರು: 9 ಬಾರಿ ಸಮನ್ಸ್ ನೀಡಿದರೂ ಹಾಜರಾಗಿಲ್ಲ – ಕೇಂದ್ರ ಸಚಿವ ಪ್ರಹ್ಲಾದ ಜೋಶಿ

-ಕಾನೂನು ತನ್ನ ಕ್ರಮ ಕೈಗೊಂಡಿದೆ ಅಷ್ಟೇ ಪ್ರಗತಿವಾಹಿನಿ ಸುದ್ದಿ, ಹುಬ್ಬಳ್ಳಿ: ಅಬಕಾರಿ ನೀತಿ ಹಗರಣ ಮತ್ತು ಅಕ್ರಮ ಹಣ ವರ್ಗಾವಣೆ ಸಂಬಂಧ ದಿಲ್ಲಿ ಸಿಎಂ ಕೇಜ್ರಿವಾಲ್ ಬಂಧನ ಪ್ರಕರಣದಲ್ಲಿ ಕೇಂದ್ರ ಸರ್ಕಾರದ ಪಾತ್ರವಿಲ್ಲ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ಶಿಗ್ಗಾವಿಯಲ್ಲಿ ಇಂದು ಪತ್ರಕರ್ತರೊಂದಿಗೆ ಮಾತನಾಡಿ, ಕೇಜ್ರಿವಾಲ್ ಅವರಿಗೆ ಜಾರಿ ನಿರ್ದೇಶನಾಲಯ ಅತಿ ಹೆಚ್ಚು ಅಂದರೆ 9 ಬಾರಿ ಸಮನ್ಸ್ ಕೊಟ್ಟಿದೆ. ಸ್ಪಂದಿಸದಿದ್ದಾಗ ಕಾನೂನು ರೀತಿಯ ಕ್ರಮವಾಗಿದೆ ಎಂದು ಪ್ರತಿಕ್ರಿಯಿಸಿದರು. ಕೇಜ್ರಿವಾಲ್ ತೀರಾ ದುರಹಂಕಾರಿ … Continue reading ಕೇಜ್ರಿವಾಲ್ ತೀರಾ ದುರಹಂಕಾರ ತೋರಿದ್ರು: 9 ಬಾರಿ ಸಮನ್ಸ್ ನೀಡಿದರೂ ಹಾಜರಾಗಿಲ್ಲ – ಕೇಂದ್ರ ಸಚಿವ ಪ್ರಹ್ಲಾದ ಜೋಶಿ