*ಶುಕ್ರವಾರ ಸರಕಾರಿ ರಜೆ, ಶಾಲೆ, ಕಾಲೇಜು ಬಂದ್*
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಮಾಜಿ ಪ್ರಧಾನ ಮನಮೋಹನ್ ಸಿಂಗ್ ನಿಧನದ ಹಿನ್ನೆಲೆಯಲ್ಲಿ ಶುಕ್ರವಾರ ಕರ್ನಾಟಕ ಸರಕಾರ ರಾಜ್ಯದಲ್ಲಿ ಸರಕಾರಿ ರಜೆ ಘೋಷಿಸಿದೆ. ಶಾಲೆ, ಕಾಲೇಜುಗಳಿಗೆ ಕೂಡ ರಜೆ ನೀಡಲಾಗಿದೆ. ಮನಮೋಹನ್ ಸಿಂಗ್ ಅವರು ಗುರುವಾರ ರಾತ್ರಿ ನಿಧನರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಶುಕ್ರವಾರ ನಡೆಯಬೇಕಿದ್ದ ಎಲ್ಲ ಕಾರ್ಯಕ್ರಮಗಳನ್ನೂ ರದ್ದು ಮಾಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ತಿಳಿಸಿದ್ದಾರೆ. ನಾಳೆ 10.30ಕ್ಕೆ ಶೃದ್ಧಾಂಜಲಿ ಸಭೆ ನಡೆಸಲಾಗುವುದು. ದೆಹಲಿಯಿಂದ ಬೆಳಗಾವಿಗೆ ಆಗಮಿಸಿರುವ ಎಲ್ಲ ಗಣ್ಯರನ್ನು ಕಳಿಸಲು ಸಕಲ ವ್ಯವಸ್ಥೆ … Continue reading *ಶುಕ್ರವಾರ ಸರಕಾರಿ ರಜೆ, ಶಾಲೆ, ಕಾಲೇಜು ಬಂದ್*
Copy and paste this URL into your WordPress site to embed
Copy and paste this code into your site to embed