*ಗ್ಯಾರೆಂಟಿ ನೆಪದಲ್ಲಿ ಕಾರ್ಯಕರ್ತರ ಸಲಹುವ ಸರ್ಕಾರ: ಪ್ರಹ್ಲಾದ್ ಜೋಶಿ*

ಅನುಷ್ಠಾನ ಸಮಿತಿಗೆ ಮುಂಗಡ ಭತ್ಯೆ; ಗೃಹಲಕ್ಷ್ಮೀ ಕೃಪಾಕಟಾಕ್ಷ ರಾಜ್ಯ ಸರ್ಕಾರದ ಕ್ರಮಕ್ಕೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಕ್ಷೇಪ ಪ್ರಗತಿವಾಹಿನಿ ಸುದ್ದಿ, ನವದೆಹಲಿ: ರಾಜ್ಯ ಕಾಂಗ್ರೆಸ್‌ ಸರ್ಕಾರ, ಗ್ಯಾರೆಂಟಿ ನೆಪದಲ್ಲಿ ತನ್ನ ಕಾರ್ಯಕರ್ತರನ್ನು ಸಲಹುತ್ತಿದೆ ಅಷ್ಟೇ! ಎಂದು ಕೇಂದ್ರ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಕಿಡಿ ಕಾರಿದ್ದಾರೆ.Home add -Advt ಗ್ಯಾರೆಂಟಿಗಳ ಭರವಸೆ ನೀಡಿ ಅಧಿಕಾರಕ್ಕೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕಳೆದ ಮೂರು ತಿಂಗಳಿಂದಲೂ ಮಹಿಳೆಯರಿಗೆ ʼಗೃಹಲಕ್ಷ್ಮಿʼ ಹಣ ನೀಡಿಲ್ಲ. … Continue reading *ಗ್ಯಾರೆಂಟಿ ನೆಪದಲ್ಲಿ ಕಾರ್ಯಕರ್ತರ ಸಲಹುವ ಸರ್ಕಾರ: ಪ್ರಹ್ಲಾದ್ ಜೋಶಿ*