*ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರ್ಕಾರ ಸಿದ್ಧವಿದೆ: ಸಿಎಂ ಸಿದ್ದರಾಮಯ್ಯ ಘೋಷಣೆ* 

ಪ್ರಗತಿವಾಹಿನಿ ಸುದ್ದಿ: ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದರು.  ಮೀನುಗಾರಿಕೆ ಇಲಾಖೆ ಆಯೋಜಿಸಿದ್ದ “ವಿಶ್ವ ಮೀನುಗಾರಿಕಾ ದಿನಾಚರಣೆ ಮತ್ತು 2025ರ ಮತ್ಸ್ಯ ಮೇಳ” ವನ್ನು ಉದ್ಘಾಟಿಸಿ ಮಾತನಾಡಿದರು.  ಇಲಾಖೆಯನ್ನು ಮತ್ತು ಮೀನುಗಾರ ಕುಟುಂಬಗಳನ್ನು ಅಭಿವೃದ್ಧಿಪಡಿಸಲು ಕರಾವಳಿಯವರೇ ಆದ ಮಂಕಾಳ ವೈದ್ಯ ಅವರನ್ನೇ ಮಂತ್ರಿ ಮಾಡಿದ್ದೇವೆ.  ಇವರು ಉತ್ತಮವಾಗಿ ಇಲಾಖೆಯನ್ನು ನಿರ್ವಹಿಸುತ್ತಿದ್ದಾರೆ. ಮೀನುಗಾರ ಸಮುದಾಯದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.  ರಾಜ್ಯದಲ್ಲಿ 320 ಕಿಮೀ ಕರಾವಳಿ ಪ್ರದೇಶ … Continue reading *ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರ್ಕಾರ ಸಿದ್ಧವಿದೆ: ಸಿಎಂ ಸಿದ್ದರಾಮಯ್ಯ ಘೋಷಣೆ*