ರಾಮರಾಜ್ಯದ ಪರಿಕಲ್ಪನೆ ಇಟ್ಟುಕೊಂಡು ಸರಕಾರ ಕೆಲಸ ಮಾಡುತ್ತಿದೆ – ಲಕ್ಷ್ಮೀ ಹೆಬ್ಬಾಳಕರ್

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಮರಾಜ್ಯದ ಪರಿಕಲ್ಪನೆ ಇಟ್ಟುಕೊಂಡು ನಮ್ಮ ಸರಕಾರ ಕೆಲಸ ಮಾಡುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಕೇಂದ್ರ ಬಸ್ ನಿಲ್ದಾಣದಲ್ಲಿ ಭಾನುವಾರ ನಡೆದ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನೂತನ ಬಸ್ಸುಗಳ ಲೋಕಾರ್ಪಣೆ, ಅಪಘಾತರಹಿತ ಚಾಲಕರಿಗೆ ಬೆಳ್ಳಿ ಪದಕ ವಿತರಣೆ ಹಾಗೂ ಹಾರೂಗೇರಿ ನೂತನ ಬಸ್ ನಿಲ್ದಾಣದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.Home add -Advt ಪ್ರತಿಯೊಂದು ಪ್ರಜೆ ಸುಖದಿಂದ, ನೆಮ್ಮದಿಯಿಂದ ಜೀವನ ಮಾಡುವುದೇ ರಾಮರಾಜ್ಯ. … Continue reading ರಾಮರಾಜ್ಯದ ಪರಿಕಲ್ಪನೆ ಇಟ್ಟುಕೊಂಡು ಸರಕಾರ ಕೆಲಸ ಮಾಡುತ್ತಿದೆ – ಲಕ್ಷ್ಮೀ ಹೆಬ್ಬಾಳಕರ್