*ಕ್ರೀಡಾಪಟುಗಳಿಗೆ ಗುಡ್ ನ್ಯೂಸ್: ಸರ್ಕಾರಿ ನೌಕರಿಯಲ್ಲಿ ಮೀಸಲಾತಿ ಆದೇಶ ಪ್ರಕಟ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ಒಲಿಂಪಿಕ್‌ ಸಂಸ್ಥೆಯ (ಕೆಒಎ) ಕಳೆದ ನಾಲ್ಕು ವರ್ಷಗಳ ಪ್ರಯತ್ನದ ಫಲವಾಗಿ ರಾಜ್ಯದ ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿಯಲ್ಲಿ ಶೇಕಡಾ 2 ರಷ್ಟು ಮೀಸಲಾತಿ, ಅರಣ್ಯ ಮತ್ತು ಪೊಲೀಸ್‌ ಇಲಾಖೆಗಳಲ್ಲಿ ಶೇಕಡಾ 3 ರಷ್ಟು ಮೀಸಲಾತಿ ಆದೇಶವನ್ನು ಸರ್ಕಾರ ಸೋಮವಾರ ಪ್ರಕಟಿಸಿದೆ. ಕ್ರೀಡೆಗಳಲ್ಲಿ ಸಾಧನೆ ಮಾಡಿದವರಿಗೆ ರಾಜ್ಯ ಸಿವಿಲ್ ಹುದ್ದೆಗಳ ಸೇವೆಗಳಲ್ಲಿನ ನೇಮಕಾತಿಯಲ್ಲಿ ಶೇ.2ರಷ್ಟು ಮೀಸಲಾತಿ ನೀಡಲು ‘ಕರ್ನಾಟಕ ನಾಗರಿಕ ಸೇವಾ (ಸಾಮಾನ್ಯ) ನೇಮಕಾತಿ (ತಿದ್ದುಪಡಿ) ನಿಯಮಗಳು, 2026 ಕ್ಕೆ ಸಂಪುಟ ಸಭೆ ಅನುಮೋದನೆ ನೀಡಲಾಗಿತ್ತು. … Continue reading *ಕ್ರೀಡಾಪಟುಗಳಿಗೆ ಗುಡ್ ನ್ಯೂಸ್: ಸರ್ಕಾರಿ ನೌಕರಿಯಲ್ಲಿ ಮೀಸಲಾತಿ ಆದೇಶ ಪ್ರಕಟ*