
ಪ್ರಗತಿವಾಹಿ ಸುದ್ದಿ: ಸರ್ಕಾರಿ ವಕೀಲರ ನೇಮಕಾತಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಕಲ್ಪಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಸರ್ಕಾರಿ ವಕೀಲರನ್ನು ನೇಮಿಸುವಾಗ ಕನಿಷ್ಠ ಶೇ.24ರಷ್ಟು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ವಕೀಲರನ್ನು ನೇಮಕ ಮಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಮೂಲಕ ಸರ್ಕಾರಿ ವಕ್ಲರ ನೇಮಕಾತಿಯಲ್ಲಿ ಎಸ್.ಸಿ/ಎಸ್.ಟಿ ಸಮುದಾಯದವರಿಗೆ ಶೇ.24ರಷ್ಟು ಮೀಸಲಾತಿ ಸಿಗಲಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ