*ಸರ್ಕಾರಿ ವಕೀಲರ ನೇಮಕಾತಿ: ಶೇ.24ರಷ್ಟು ಮೀಸಲಾತಿ ಕಲ್ಪಿಸಿ ಸರ್ಕಾರ ಆದೇಶ*

ಪ್ರಗತಿವಾಹಿ ಸುದ್ದಿ: ಸರ್ಕಾರಿ ವಕೀಲರ ನೇಮಕಾತಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಕಲ್ಪಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರಿ ವಕೀಲರನ್ನು ನೇಮಿಸುವಾಗ ಕನಿಷ್ಠ ಶೇ.24ರಷ್ಟು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ವಕೀಲರನ್ನು ನೇಮಕ ಮಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮೂಲಕ ಸರ್ಕಾರಿ ವಕ್ಲರ ನೇಮಕಾತಿಯಲ್ಲಿ ಎಸ್.ಸಿ/ಎಸ್.ಟಿ ಸಮುದಾಯದವರಿಗೆ ಶೇ.24ರಷ್ಟು ಮೀಸಲಾತಿ ಸಿಗಲಿದೆ. *ಅಪ್ಪಳಿಸಿದ ಫೆಂಗಲ್ ಚಂಡಮಾರುತ: ಮೂವರು ಸಾವು; ಜನಜೀವನ ಸಂಪೂರ್ಣ ಅಸ್ತವ್ಯಸ್ಥ*