*ಮಕ್ಕಳಿಗೆ ಬುದ್ಧಿಮಾತು ಹೇಳಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*

ಸರ್ಕಾರಿ ವೀಕ್ಷಣಾಲಯಕ್ಕೆ ದಿಢೀರ್ ಭೇಟಿHome add -Advt ಪ್ರಗತಿವಾಹಿನಿ ಸುದ್ದಿ: ಒಳ್ಳೆ ಬುದ್ದಿ ಕಲಿತು, ಚೆನ್ನಾಗಿ ಓದಿ ಅಪ್ಪ ಅಮ್ಮನಿಗೆ ಒಳ್ಳೆ ಹೆಸರು ತನ್ನಿ. ಇನ್ಮೇಲೆ ಯಾವುದೇ ಕೆಟ್ಟ ಕೆಲಸ ಮಾಡದೇ, ಒಳ್ಳೆ ಪ್ರಜೆಯಾಗಿ ಬಾಳಿ. ಇದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಸರ್ಕಾರಿ ವೀಕ್ಷಣಾಲಯಕ್ಕೆ ಭೇಟಿ ನೀಡಿದ ವೇಳೆ ಮಕ್ಕಳಿಗೆ ಹೇಳಿದ ಬುದ್ದಿ ಮಾತು. ಮಡಿವಾಳದ ಸ್ತ್ರೀ ಭವನದ ಆವರಣದಲ್ಲಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸರ್ಕಾರಿ … Continue reading *ಮಕ್ಕಳಿಗೆ ಬುದ್ಧಿಮಾತು ಹೇಳಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*