*ಗಣೇಶ ನಚಿಕೇತು ಬಗ್ಗೆ ಸ್ಪಷ್ಟನೆ ನೀಡಿದ ರಾಜ್ಯ ಸರ್ಕಾರ*

ಪ್ರಗತಿವಾಹಿನಿ ಸುದ್ದಿ: ಗಣೇಶ ನಚಿಕೇತು ಅವರನ್ನು ಸಾರ್ವಜನಿಕ ಸಂಪರ್ಕ ಮತ್ತು ಸಂವಹನ ಹುದ್ದೆ ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಗಿದೆ ಎಂದು ಕೆಲ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದು, ಈ ಬಗ್ಗೆ ರಾಜ್ಯ ಸರ್ಕಾರ ಸ್ಪಷ್ಟನೆ ನೀಡಿದೆ. ಗಣೇಶ್ ನಚಿಕೇತು ಅವರನ್ನು ರಾಜ್ಯ ಮುಖ್ಯಸ್ಥರು – ಸಾರ್ವಜನಿಕ ಸಂಪರ್ಕ ಮತ್ತು ಸಂವಹನ (State Head – PR & Communication) ಹುದ್ದೆಗೆ ನೇಮಕ ಮಾಡಲಾಗಿದೆ ಎಂದು ಕೆಲವು ಮಾಧ್ಯಮಗಳಲ್ಲಿ ವರದಿಯಾಗಿರುವುದು ಕರ್ನಾಟಕ ಸರ್ಕಾರದ ಗಮನಕ್ಕೆ ಬಂದಿದೆ. ಗಣೇಶ್ ನಚಿಕೇತು ಅವರನ್ನು ಸರ್ಕಾರವು ಅಂತಹ … Continue reading *ಗಣೇಶ ನಚಿಕೇತು ಬಗ್ಗೆ ಸ್ಪಷ್ಟನೆ ನೀಡಿದ ರಾಜ್ಯ ಸರ್ಕಾರ*