*ಶಾಸಕ ಬಿ.ಆರ್ ಪಾಟೀಲ್ ಗೆ ಸಂಪುಟ ದರ್ಜೆ ಸ್ಥಾನ ನೀಡಿ ಸರ್ಕಾರ ಆದೇಶ*

ಪ್ರಗತಿವಾಹಿನಿ ಸುದ್ದಿ : ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿ ಸಿಎಂ ಸಿದ್ದರಾಮಯ್ಯ ಅವರ ರಾಜಕೀಯ ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡಿದ್ದ ಕಲಬುರಗಿಯ ಆಳಂದ ಕ್ಷೇತ್ರದ ಹಿರಿಯ ಶಾಸಕ ಬಿ.ಆರ್ ಪಾಟೀಲ್ ಅವರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ಬಿ.ಆ‌ರ್.ಪಾಟೀಲ್ ಅವರಿಗೆ ಸಚಿವ ಸಂಪುಟ ದರ್ಜೆ ಸ್ಥಾನ ನೀಡಿ ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದೆ. ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನವನ್ನು ಸರ್ಕಾರ ಇದೀಗ ನೀಡಿದ್ದು ಪಾಟಿಲ್ ಅವರ ಬಂಡಾಯಕ್ಕೆ ಬ್ರೇಕ್ ಹಾಕಲು ಸರ್ಕಾರ ಯತ್ನಿಸಿದೆ. ಸಂಪುಟ ದರ್ಜೆ … Continue reading *ಶಾಸಕ ಬಿ.ಆರ್ ಪಾಟೀಲ್ ಗೆ ಸಂಪುಟ ದರ್ಜೆ ಸ್ಥಾನ ನೀಡಿ ಸರ್ಕಾರ ಆದೇಶ*