ಮಹಾದಾಯಿ ಯೋಜನೆಗೆ ಜಾರಿಗೆ ಸರ್ಕಾರ ಸಿದ್ದ: ಸಿದ್ಧರಾಮಯ್ಯ

———————————————————————————– ಅಥಣಿ ತಾಲೂಕಿನ 95% ಪ್ರತಿಶತ ಪ್ರದೇಶಕ್ಕೆ ನೀರಾವರಿ ಸೌಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ Home add -Advt ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಅಥಣಿ ತಾಲೂಕಿನ ರೈತರ ಸಮಸ್ಯೆಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕೊಟ್ಟಲಗಿ (ಅಮ್ಮಾಜೇಶ್ವರಿ) ಏತ ನೀರಾವರಿ ಯೋಜನೆಯನ್ನು ಜಾರಿಗೆ ತರಲಾಗಿದೆ. ತೆಲಸಂಗ, ಖಿಲಾರದಡ್ಡಿ, ಬೊಸಲೆವಾಡಿ, ಕನ್ನಾಳ, ಪಡತರವಾಡಿ, ಬನ್ನೂರು, ಕಕಮರಿ, ಕೊಟ್ಟಲಗಿ ಹಾಗೂ ಕರಿಮಸೂತಿ ಗ್ರಾಮಗಳನ್ನು ಒಳಗೊಂಡಂತೆ ಸುಮಾರು 19,274.00 ಹೆಕ್ಟೇರ್ ಪ್ರದೇಶಕ್ಕೆ ಕೊಟ್ಟಲಗಿ (ಅಮ್ಮಾಜೇಶ್ವರಿ) ಏತ ನೀರಾವರಿ ಯೋಜನೆ ಅನುಕೂಲವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ … Continue reading ಮಹಾದಾಯಿ ಯೋಜನೆಗೆ ಜಾರಿಗೆ ಸರ್ಕಾರ ಸಿದ್ದ: ಸಿದ್ಧರಾಮಯ್ಯ