*ಸರ್ಕಾರಿ ಶಾಲಾ ಮಕ್ಕಳಿಗೆ ನೀಡಲಾಗುವ ಶೂ-ಸಾಕ್ಸ್ ಗಳಲ್ಲಿಯೂ ರಾಜ್ಯ ಸರ್ಕಾರದ ಭ್ರಷ್ಟಾಚಾರ*

ವಿತರಿಸಿದ ಒಂದೇ ವಾರದಲ್ಲಿ ಕಿತ್ತುಹೋದ ಶೂಗಳು: ಆರ್.ಅಶೋಕ್ ವಾಗ್ದಾಳಿ ಪ್ರಗತಿವಾಹಿನಿ ಸುದ್ದಿ: ಸರ್ಕಾರಿ ಶಾಲಾ ಮಕ್ಕಳಿಗೆ ನೀಡಲಾಗುವ ಶೂ-ಸಾಕ್ಸ್ ಗಳಲ್ಲಿಯೂ ಸರ್ಕಾರ ಭ್ರಷ್ಟಾಚಾರ ಎಸಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ.Home add -Advt ಆಕಾಶದಲ್ಲಿ ಹೆಲಿಕಾಪ್ಟರ್‌ನಲ್ಲಿ ಹಾರಾಡುವ ‘ಹೆಲಿಕಾಪ್ಟರ್ ಸಿಎಂ’ ಡಿ.ಕೆ.ಶಿವಕುಮಾರ್ ಅವರಿಗೆ ಬಡ ಸರ್ಕಾರಿ ಶಾಲಾ ಮಕ್ಕಳ ಹರಿದಿರುವ ಶೂ-ಸಾಕ್ಸ್ ಎಲ್ಲಿ ಕಾಣಬೇಕು? ಎಂದು ವಿಪಕ್ಷ ನಾಯಕ ಆರ್.ಅಸ್ಝೋಕ್ ಪ್ರಶ್ನಿಸಿದ್ದಾರೆ. ಬಡ ಮತ್ತು ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಮಕ್ಕಳಿಗಾಗಿ ನೀಡುವ ಉಚಿತ ಶೂ-ಸಾಕ್ಸ್ ಯೋಜನೆಯಲ್ಲೂ … Continue reading *ಸರ್ಕಾರಿ ಶಾಲಾ ಮಕ್ಕಳಿಗೆ ನೀಡಲಾಗುವ ಶೂ-ಸಾಕ್ಸ್ ಗಳಲ್ಲಿಯೂ ರಾಜ್ಯ ಸರ್ಕಾರದ ಭ್ರಷ್ಟಾಚಾರ*