*ನ್ಯಾಯದಾನ ವ್ಯವಸ್ಥೆಯಲ್ಲಿನ ವಿಳಂಬ ತಡೆಗೆ ಸರ್ಕಾರ ಕ್ರಮ: ಸಚಿವ ಎಚ್.ಕೆ.ಪಾಟೀಲ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಜ್ಯದ ನ್ಯಾಯಾಲಯಗಳಲ್ಲಿರುವ ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳನ್ನು ಇತ್ಯರ್ಥಪಡಿಸುವ ನಿಟ್ಟಿನಲ್ಲಿ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು ಹಾಗೂ ನ್ಯಾಯದಾನ ವ್ಯವಸ್ಥೆಯಲ್ಲಿನ ವಿಳಂಬವನ್ನು ತಡೆಗಟ್ಟುವಲ್ಲಿ ಸರ್ಕಾರ ಅನೇಕ ಕ್ರಮ ಕೈಗೊಂಡಿದೆ ಎಂದು ಕಾನೂನು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಹೇಳಿದರು. ಪರಿಷತ್‌ನಲ್ಲಿ ಸದಸ್ಯ ಭಾರತಿಶೆಟ್ಟಿ ಅವರ ಪರವಾಗಿ ಸದಸ್ಯ ರವಿಕುಮಾರ ಅವರು ಕೇಳಿದ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಅವರು ನ್ಯಾಯಾಲಯದ ಪ್ರಕರಣಗಳಲ್ಲಿ ಆಡಳಿತ ಇಲಾಖೆಗಳಿಂದ ಸಕಾಲದಲ್ಲಿ ಆಕ್ಷೇಪಣಾ ಹೇಳಿಕೆಗಳನ್ನು ದಾಖಲಿಸಲು ಅನುವಾಗುವಂತೆ ಮತ್ತು ನ್ಯಾಯಾಲಯ … Continue reading *ನ್ಯಾಯದಾನ ವ್ಯವಸ್ಥೆಯಲ್ಲಿನ ವಿಳಂಬ ತಡೆಗೆ ಸರ್ಕಾರ ಕ್ರಮ: ಸಚಿವ ಎಚ್.ಕೆ.ಪಾಟೀಲ*
Copy and paste this URL into your WordPress site to embed
Copy and paste this code into your site to embed