*ಆರು ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದ ಸರ್ಕಾರ*

ಪ್ರಗತಿವಾಹಿನಿ ಸುದ್ದಿ: ಡಿ.ಕೆ ಶಿವಕುಮಾರ ಸಿಎಂ ಆಗುತ್ತಿದ್ದಂತೆ ಆಡಳಿತ ವ್ಯವಸ್ಥೆ ಬಲ ಪಡಿಸಲು ಹಿರಿಯ ಐಎಎಸ್ ಆಧಿಕಾರಿಗಳ ವರ್ಗಾವಣೆ ಆಗಿದೆ. ರಾಜ್ಯದ ಬೇರೆ ಬೇರೆ ವಿಭಾಗಗಳಲ್ಲಿ ಸೇವೆ ಸಲ್ಲಿಸುತ್ತಿದ್ದ ಆರು ಐಎಎಸ್ ಅಧಿಕಾರಿಗಳು ತಕ್ಷಣದಿಂದಲೇ ಜಾರಿಗೆ ಬರುವಂತೆ ವರ್ಗಾಯಿಸಿ ಆದೇಶಿಸಲಾಗಿದೆ.Home add -Advt ಯಾವ ಅಧಿಕಾರಿಗಳಿಗೆ ಎಲ್ಲೆಲ್ಲಿ ನೂತನ ಜವಾಬ್ದಾರಿಗಳನ್ನು ವಹಿಸಲಾಗಿದೆ ಎಂಬ ಸಂಪೂರ್ಣ ಪಟ್ಟಿಯನ್ನು ಸರ್ಕಾರ ಬಿಡುಗಡೆ ಮಾಡಿದೆ. ಸಾರ್ವಜನಿಕ ಆಡಳಿತದಲ್ಲಿ ಚುರುಕು ಮುಟ್ಟಿಸಲು ಕೈಗೊಳ್ಳಲಾಗಿರುವ ಈ ಬೃಹತ್ ಬದಲಾವಣೆಯು ಇಲಾಖೆಗಳ ಸಮನ್ವಯತೆಯನ್ನು ಮತ್ತಷ್ಟು ಉತ್ತಮಗೊಳಿಸಲಿದೆ … Continue reading *ಆರು ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದ ಸರ್ಕಾರ*