*ಮಕ್ಕಳ ಶಾಲಾ ಬ್ಯಾಗ್ ತೂಕ ಇಳಿಸಲು ಸರ್ಕಾರದ ಮಾಸ್ಟರ್ ಪ್ಲ್ಯಾನ್*: *ಪುಸ್ತಕಗಳಲ್ಲೂ ಮಹತ್ವದ ಬದಲಾವಣೆ*

ಪ್ರಗತಿವಾಹಿನಿ ಸುದ್ದಿ: ಶಾಲಾ ಮಕ್ಕಳ ಬೆನ್ನಿನ ಮೇಲಿನ ಪುಸ್ತಕದ ಹೊರೆ ಇಳಿಸಲು ಸರ್ಕಾರ ಮಹತ್ವದ ಹೆಜ್ಜೆ ಇಡಲು ಮುಂದಾಗಿದೆ. ಹೆಚ್ಚುತ್ತಿರುವ ಪಠ್ಯಪುಸ್ತಕಗಳ ತೂಕದಿಂದ ವಿದ್ಯಾರ್ಥಿಗಳು ಎದುರಿಸುತ್ತಿರುವ ಆರೋಗ್ಯ ಸಮಸ್ಯೆ ಮತ್ತು ಶೈಕ್ಷಣಿಕ ಒತ್ತಡದ ಬಗ್ಗೆ ಕಳವಳ ವ್ಯಕ್ತವಾಗಿರುವ ಬೆನ್ನಲ್ಲೇ, ಶಾಲಾ ಬ್ಯಾಗ್‌ಗಳ ತೂಕ ನಿಯಂತ್ರಿಸಲು ಹೊಸ ಕ್ರಮಗಳನ್ನು ರೂಪಿಸಲಾಗುತ್ತಿದೆ. ಈ ಸಂಬಂಧ ನವೆಂಬರ್ 24ರಂದು ರಾಜ್ಯಮಟ್ಟದ ಸಭೆ ನಡೆಸಲು ನಿರ್ಧರಿಸಲಾಗಿದೆ. ಕೇರಳದ ಕೈಪಮಂಗಲಂ ವಿಧಾನಸಭಾ ಕ್ಷೇತ್ರದ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಸಮಸ್ಯೆಯನ್ನು ಪ್ರಸ್ತಾಪಿಸಿ ಸಿಪಿಐ ಶಾಸಕ ಕೆ.ಕೆ. … Continue reading *ಮಕ್ಕಳ ಶಾಲಾ ಬ್ಯಾಗ್ ತೂಕ ಇಳಿಸಲು ಸರ್ಕಾರದ ಮಾಸ್ಟರ್ ಪ್ಲ್ಯಾನ್*: *ಪುಸ್ತಕಗಳಲ್ಲೂ ಮಹತ್ವದ ಬದಲಾವಣೆ*