*ಸಚಿವ ಸಂಪುಟ ಸಭೆಗೆ ಗೈರಾದ ಸಿಎಂ; ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಭೆ

ಪ್ರಗತಿವಾಹಿನಿ ಸುದ್ದಿ: ಮುಡಾ ಅಕ್ರಮ ಪ್ರಕರಣ ಸಿಎಂ ಸಿದ್ದರಾಮಯ್ಯ ಅವರಿಗೆ ಸಂಕಷ್ಟ ತಂದೊಡ್ಡಿದೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಿಎಂ ಸಿದ್ದರಾಮಯ್ಯ ಅವರಿಗೆ ಶೋಕಾಸ್ ನೋಟಿಸ್ ನೀಡಿರುವ ಇನ್ನೆಲೆಯಲ್ಲಿ, ಕಾನೂನು ಹೋರಾಟಕ್ಕೆ ಸಿದ್ದರಾಮಯ್ಯ ಮುಂದಾಗಿದ್ದಾರೆ. ತಮ್ಮ ವಿರುದ್ಧ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಹಾಗೂ ರಾಜ್ಯಪಾಲರಿಂದ ನೋಟಿಸ್ ಜಾರಿಯಾಗಿರುವ ನಿಟ್ಟಿನಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಗೂ ಸಿಎಂ ಅನುಪಸ್ಥಿತರಾಗಿದ್ದಾರೆ. ಸಚಿವ ಸಂಪುಟ ಸಭೆಯಲ್ಲಿ ಮುಡಾ ಹಗರಣದ ಬಗ್ಗೆ ನಿರ್ಣಯ ಕೈಗೊಳ್ಳಲಿರುವ ಕಾರಣಕ್ಕೆ, ತನ್ನ … Continue reading *ಸಚಿವ ಸಂಪುಟ ಸಭೆಗೆ ಗೈರಾದ ಸಿಎಂ; ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಭೆ