*ಲೋಕಭವನದಲ್ಲಿ ರಾಜ್ಯಪಾಲೆ ಸುಧಾ ಯಾದವ್ ಪೂಜೆ*: *ನಾಡಿನ ಶಾಂತಿ, ಸಮೃದ್ಧಿಗೆ ಪ್ರಾರ್ಥನೆ*
ಪ್ರಗತಿವಾಹಿನಿ ಸುದ್ದಿ: ಆಯುಧ ಪೂಜೆ ಮತ್ತು ವಿಜಯದಶಮಿಯ ಸಂಭ್ರಮದ ಹಿನ್ನೆಲೆಯಲ್ಲಿ ಕರ್ನಾಟಕದ ರಾಜ್ಯಪಾಲೆ ಡಾ. ಸುಧಾ ಯಾದವ್ ಬೆಂಗಳೂರಿನ ಲೋಕಭವನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ನಾಡಿನ ಶಾಂತಿ, ಸಮೃದ್ಧಿ ಮತ್ತು ಜನತೆಯ ಕಲ್ಯಾಣಕ್ಕಾಗಿ ಪ್ರಾರ್ಥಿಸಿದ್ದಾರೆ. ಕರ್ತವ್ಯನಿಷ್ಠೆ, ಪ್ರಾಮಾಣಿಕತೆ ಹಾಗೂ ಸತ್ಯದ ಹಾದಿಯಲ್ಲಿ ಸಾಗುವ ಸಂಕಲ್ಪಕ್ಕೆ ಹಬ್ಬಗಳು ಸ್ಫೂರ್ತಿಯಾಗಬೇಕು ಎಂದು ಸಂದೇಶ ನೀಡಿದ್ದಾರೆ. ಲೋಕಭವನದ ಕಚೇರಿಯಲ್ಲಿ ಆಯುಧ ಪೂಜೆ ನೆರವೇರಿಸಿದ ರಾಜ್ಯಪಾಲೆ, ಬಳಿಕ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ದುರ್ಗಾದೇವಿಯ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ದುರ್ಗಾದೇವಿಯ ಕೃಪೆಯಿಂದ ಕರ್ನಾಟಕದಲ್ಲಿ … Continue reading *ಲೋಕಭವನದಲ್ಲಿ ರಾಜ್ಯಪಾಲೆ ಸುಧಾ ಯಾದವ್ ಪೂಜೆ*: *ನಾಡಿನ ಶಾಂತಿ, ಸಮೃದ್ಧಿಗೆ ಪ್ರಾರ್ಥನೆ*
Copy and paste this URL into your WordPress site to embed
Copy and paste this code into your site to embed