ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಅನಾರೋಗ್ಯ ಹಿನ್ನೆಲೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಭಾನುವಾರ ರಾತ್ರಿ ಜಯದೇವ ಹೃದ್ರೋಗ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದರು. ಚಿಕಿತ್ಸೆ ನಂತರ ಚೇತರಿಸಿಕೊಂಡ ಅವರನ್ನು ಡಿಸ್ಚಾರ್ಜ್ ಮಾಡಲಾಗಿದ್ದು ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮೂಲಗಳು ತಿಳಿಸಿವೆ. Home add -Advt ರಾತ್ರಿ ಸುಮಾರು 10 ಗಂಟೆಗೆ ಹೃದಯ ಸಂಬಂಧಿ ಸಮಸ್ಯೆಯಿಂದ ಆರೋಗ್ಯದಲ್ಲಿ ಏರುಪೇರು ಉಂಟಾಯಿತು. ಎದೆ ನೋವು ಕಾಣಿಸಿಕೊಳ್ಳುತ್ತಲೇ ಅವರನ್ನು ಜಯದೇವ ಹೃದ್ರೋಗ ಆಸ್ಪತ್ರೆಗೆ ದಾಖಲಿಸಲಾಯಿತು. ಆಸ್ಪತ್ರೆಯ ಡಿಲಕ್ಸ್ ವಾರ್ಡ್ ನಲ್ಲಿ … Continue reading ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್