*ನಾವು ನಮ್ಮ ಸಂಸ್ಕೃತಿ ಧರ್ಮವನ್ನು ಇಟ್ಟುಕೊಂಡು ಮುನ್ನಡೆಯಬೇಕಿದೆ: ಶ್ರೀರಾಮ ಮಂದಿರ ಖಜಾಂಚಿ, ಗೀತಾ ಪರಿವಾರದ ಸಂಸ್ಥಾಪಕ ಗೋವಿಂದದೇವ ಗಿರೀಜಿ*

ಪ್ರಗತಿವಾಹಿನಿ ಸುದ್ದಿ: ಜಮ್ಮು ಕಾಶ್ಮೀರದ ಪಹಲ್ಗಾಮ್ ದಲ್ಲಿ ಭಯೋತ್ಪಾದಕರ ಗುಂಡಿನ ದಾಳಿಯಲ್ಲಿ ಜಾತಿ, ಊರು, ಭಾಷೆ ಕೇಳಲಿಲ್ಲ. ಹಿಂದು ಎಂದು ಹೇಳಿದಾಗ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ನಾವು ನಮ್ಮ ಸಂಸ್ಕೃತಿ ಧರ್ಮವನ್ನು ಇಟ್ಟುಕೊಂಡು ಮುನ್ನಡೆಯಬೇಕಿದೆ ಎಂದು ಆಯೋಧ್ಯೆ ಶ್ರೀರಾಮ ಮಂದಿರ ಖಜಾಂಚಿ, ಗೀತಾ ಪರಿವಾರದ ಸಂಸ್ಥಾಪಕ ಗೋವಿಂದದೇವ ಗಿರೀಜಿ ಮಹಾರಾಜರು ಹೇಳಿದರು. ಶನಿವಾರ ನಗರದ ಲಕ್ಷ್ಮೀ ಟೇಕಡಿಯ ಹುಕ್ಕೇರಿ ಹಿರೇಮಠದ ಶಾಖೆಯ ಸಭಾಂಗಣದಲ್ಲಿ ಭಾರತೀಯ ಸಂತ ಮಹಾಪರಿಷತ್ ನಲ್ಲಿ ಭಾಗಿಯಾಗಿ ಮಾತನಾಡಿದರು. ನಮ್ಮ ಹಿಂದು ಸಮಾಜದವರ ದುರ್ಬಳಕೆ … Continue reading *ನಾವು ನಮ್ಮ ಸಂಸ್ಕೃತಿ ಧರ್ಮವನ್ನು ಇಟ್ಟುಕೊಂಡು ಮುನ್ನಡೆಯಬೇಕಿದೆ: ಶ್ರೀರಾಮ ಮಂದಿರ ಖಜಾಂಚಿ, ಗೀತಾ ಪರಿವಾರದ ಸಂಸ್ಥಾಪಕ ಗೋವಿಂದದೇವ ಗಿರೀಜಿ*