Kannada NewsKarnataka NewsLatest

ಬೆಳಗಾವಿಗೆ ಗೋವಿಂದ ಕಾರಜೋಳ ಉಸ್ತುವಾರಿ ಸಚಿವ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಉಪಮುಖ್ಯಮಂತ್ರಿಯೂ ಆಗಿರುವ ಗೋವಿಂದ ಕಾರಜೋಳ ಅವರನ್ನು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ.

ರಮೇಶ ಜಾರಕಿಹೊಳಿ ರಾಜಿನಾಮೆಯಿಂದ ಈ ಸ್ಥಾನ ತೆರವಾಗಿತ್ತು. ಉಮೇಶ ಕತ್ತಿ ಅವರಿಗೆ ಬಾಗಲಕೋಟೆಯ ಉಸ್ತುವಾರಿ ವಹಿಸಲಾಗಿದೆ.

ಅರವಿಂದ ಲಿಂಬಾವಳಿ ಬೀದರ್, ಎಂಟಿಬಿ ನಾಗರಾಜ ಕೋಲಾರ, ಮುರುಗೇಶ ನಿರಾಣಿ ಕಲಬುರಗಿ, ಎಸ್.ಅಂಗಾರ ಚಿಕ್ಕಮಗಳೂರು ಉಸ್ತುವಾರಿ ಸಚಿವರಾಗಿದ್ದಾರೆ.

 

ಬೆಳಗಾವಿ ಲೋಕಸಭೆ ಫಲಿತಾಂಶ: ಕ್ಷಣ ಕ್ಷಣದ ಮಾಹಿತಿ ಅಪ್ ಡೇಟ್

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button