*ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ *
ಪ್ರಗತಿವಾಹಿನಿ ಸುದ್ದಿ: ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮಹತ್ವದ ನಿರ್ಧಾರ ಕೈಗೊಂಡಿರುವ ಸರ್ಕಾರವು, ಈ ಹಿಂದೆ ಜಾರಿಯಲ್ಲಿದ್ದ ವಿಳಂಬ ದಾಖಲಾತಿ ದಂಡ ಶುಲ್ಕವನ್ನು ಸಂಪೂರ್ಣವಾಗಿ ಹಿಂಪಡೆದಿದೆ. 2026-27ನೇ ಶೈಕ್ಷಣಿಕ ಸಾಲಿನಿಂದ ಪ್ರಥಮ ಹಾಗೂ ದ್ವಿತೀಯ ಪಿಯುಸಿ ತರಗತಿಗಳಿಗೆ ವಿಳಂಬವಾಗಿ ದಾಖಲಾತಿ ಪಡೆಯುವ ವಿದ್ಯಾರ್ಥಿಗಳಿಗೆ ವಿಧಿಸಲಾಗುತ್ತಿದ್ದ ರೂ. 670 ವಿಳಂಬ ದಾಖಲಾತಿ ದಂಡ ಶುಲ್ಕ ಹಾಗೂ ರೂ. 2,220 ವಿಶೇಷ ದಂಡ ಶುಲ್ಕವನ್ನು ಪಾವತಿಸುವುದರಿಂದ ವಿನಾಯಿತಿ ನೀಡಲಾಗಿದೆ. Home add -Advt 2018ರಲ್ಲಿ ಹೊರಡಿಸಲಾದ … Continue reading *ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ *
Copy and paste this URL into your WordPress site to embed
Copy and paste this code into your site to embed