*ಸರ್ಕಾರಿ ಕಾಲೇಜುಗಳಲ್ಲಿ 50 AI ಲ್ಯಾಬ್‌ಗಳ ಸ್ಥಾಪನೆಗೆ ರಾಜ್ಯ ಸರ್ಕಾರ ಅನುಮೋದನೆ*

ಪ್ರಗತಿವಾಹಿನಿ ಸುದ್ದಿ: ಗ್ರಾಮೀಣ ಯುವಜನರಿಗೆ ತಂತ್ರಜ್ಞಾನಗಳ ಪರಿಚಯ ಮಾಡಿಸಲು ಮತ್ತು ಅವರ ಉದ್ಯೋಗಾವಕಾಶಗಳನ್ನು ಹೆಚ್ಚಿಸಲು ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ರಾಜ್ಯದ ವಿವಿಧ ಸರ್ಕಾರಿ ಕಾಲೇಜುಗಳಲ್ಲಿ ಒಟ್ಟು 50 ಕೃತಕ ಬುದ್ಧಿಮತ್ತೆ (AI) ಪ್ರಯೋಗಾಲಯಗಳನ್ನ ಸ್ಥಾಪಿಸಲು ಸರ್ಕಾರ ಅಧಿಕೃತ ಅನುಮೋದನೆ ನೀಡಿದೆ. ಆಯ್ದ ಸರ್ಕಾರಿ ಕಾಲೇಜುಗಳಲ್ಲಿ ಈ ಅತ್ಯಾಧುನಿಕ AI ಪ್ರಯೋಗಾಲಯಗಳನ್ನು ಸ್ಥಾಪಿಸಲಾಗುವುದು. ಇದು ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಕಲಿಕೆ, ಹೊಸ ಪ್ರಯೋಗಗಳು, ಕೌಶಲ್ಯಾಭಿವೃದ್ಧಿ ಮತ್ತು ನಾವೀನ್ಯತೆಗೆ ಭದ್ರವಾದ ಮೂಲಸೌಕರ್ಯವನ್ನು ಒದಗಿಸಲಿದೆ.Home add -Advt 2026-27ನೇ ಸಾಲಿನ … Continue reading *ಸರ್ಕಾರಿ ಕಾಲೇಜುಗಳಲ್ಲಿ 50 AI ಲ್ಯಾಬ್‌ಗಳ ಸ್ಥಾಪನೆಗೆ ರಾಜ್ಯ ಸರ್ಕಾರ ಅನುಮೋದನೆ*