*ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರಿಗೆ ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆವರೆಗೆ ಕರ್ತವ್ಯ ನಿರ್ವಹಣೆ ಕಡ್ಡಾಯ: ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಸೂಚನೆ

ಕರ್ತವ್ಯ ಸಮಯದಲ್ಲಿ ಪ್ರಾಕ್ಟೀಸ್‍ನಲ್ಲಿ ತೊಡಗಿದರೆ ಶಿಸ್ತು ಕ್ರಮ ಪ್ರಗತಿವಾಹಿನಿ ಸುದ್ದಿ: ಇನ್ನು ಮುಂದೆ ಸರ್ಕಾರಿ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸುವ ವೈದ್ಯರು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆವರೆಗೆ ಕಡ್ಡಾಯವಾಗಿ ಕಾರ್ಯ ನಿರ್ವಹಿಸಲಿದ್ದು, ಯಾವುದೇ ಕಾರಣಕ್ಕೂ ಬೇರೆ ಸ್ಥಳಗಳಲ್ಲಿ ಪ್ರಾಕ್ಟೀಸ್ ಮಾಡುವಂತಿಲ್ಲ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.Home add -Advt ವಿಧಾನಪರಿಷತ್‍ನಲ್ಲಿ ಸೋಮವಾರ ಕಾಂಗ್ರೆಸ್ ಸದಸ್ಯೆ ಬಲ್ಕಿಶ್ … Continue reading *ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರಿಗೆ ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆವರೆಗೆ ಕರ್ತವ್ಯ ನಿರ್ವಹಣೆ ಕಡ್ಡಾಯ: ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಸೂಚನೆ