*ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಓಪಿಎಸ್ ಅನುಷ್ಠಾನಕ್ಕೆ ಸರ್ಕಾರದಿಂದ ಅಗತ್ಯ ಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ಓಪಿಎಸ್ (ಓಲ್ಡ್ ಪೆನ್ಷನ್ ಸ್ಕೀಮ್) ಜಾರಿ ಸಂಬಂಧ ಅಂಜುಮ್ ಪರ್ವೇಜ್ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ಮಾಡಲಾಗಿದ್ದು, ಆ ಸಮಿತಿಯ ವರದಿಯನ್ನು ಪರಿಶೀಲಿಸಿ ಅನುಷ್ಠಾನಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಭರವಸೆ ನೀಡಿದರು. ಬೆಂಗಳೂರು ಅರಮನೆ ಮೈದಾನದಲ್ಲಿ ಗುರುವಾರ ಏರ್ಪಡಿಸಿದ್ದ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳ ಸಮಾವೇಶದಲ್ಲಿ ಶಿವಕುಮಾರ್ ಅವರು ಗುರುವಾರ ಮಾತನಾಡಿದರು. “ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ಓಪಿಎಸ್ ಬಗ್ಗೆ ನಾವು ಭರವಸೆ ನೀಡಿದ್ದೆವು. ಅದರಂತೆ ಅದನ್ನು … Continue reading *ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಓಪಿಎಸ್ ಅನುಷ್ಠಾನಕ್ಕೆ ಸರ್ಕಾರದಿಂದ ಅಗತ್ಯ ಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್*