*ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಓಪಿಎಸ್ ಅನುಷ್ಠಾನಕ್ಕೆ ಸರ್ಕಾರದಿಂದ ಅಗತ್ಯ ಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ: ಓಪಿಎಸ್ (ಓಲ್ಡ್ ಪೆನ್ಷನ್ ಸ್ಕೀಮ್) ಜಾರಿ ಸಂಬಂಧ ಅಂಜುಮ್ ಪರ್ವೇಜ್ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ಮಾಡಲಾಗಿದ್ದು, ಆ ಸಮಿತಿಯ ವರದಿಯನ್ನು ಪರಿಶೀಲಿಸಿ ಅನುಷ್ಠಾನಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಭರವಸೆ ನೀಡಿದರು.Home add -Advt ಬೆಂಗಳೂರು ಅರಮನೆ ಮೈದಾನದಲ್ಲಿ ಗುರುವಾರ ಏರ್ಪಡಿಸಿದ್ದ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳ ಸಮಾವೇಶದಲ್ಲಿ ಶಿವಕುಮಾರ್ ಅವರು ಗುರುವಾರ ಮಾತನಾಡಿದರು. “ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ಓಪಿಎಸ್ ಬಗ್ಗೆ ನಾವು ಭರವಸೆ ನೀಡಿದ್ದೆವು. … Continue reading *ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಓಪಿಎಸ್ ಅನುಷ್ಠಾನಕ್ಕೆ ಸರ್ಕಾರದಿಂದ ಅಗತ್ಯ ಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed