*ಸರಕಾರಿ ನೌಕರರ ವೇತನ ಪರಿಷ್ಕರಣೆ: ಸಿಎಂ ಸ್ಪಷ್ಟನೆ*

ಪ್ರಗತಿವಾಹಿನಿ ಸುದ್ದಿ: 7 ನೇ ವೇತನ ಆಯೋಗದ ಅಂತಿಮ ವರದಿ ಬಂದ ನಂತರ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಅವರ ನೇತೃತ್ವದ ನಿಯೋಗವು ಇಂದು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಸಂದರ್ಭದಲ್ಲಿ ಅವರು ಮಾತನಾಡಿದರು.Home add -Advt ಏಳನೇ ವೇತನ ಆಯೋಗ ರಚನೆಯಾಗಿ 12 ತಿಂಗಳಾಗಿದೆ. ಮಾರ್ಚ್ ವರೆಗೆ ಕಾಲಾವಧಿ ವಿಸ್ತರಣೆ ಯಾಗಿದ್ದು, ಚುನಾವಣಾ … Continue reading *ಸರಕಾರಿ ನೌಕರರ ವೇತನ ಪರಿಷ್ಕರಣೆ: ಸಿಎಂ ಸ್ಪಷ್ಟನೆ*