*ಸರ್ಕಾರಿ ನೌಕರರ ವರ್ಗಾವಣೆ: ಮಾರ್ಗಸೂಚಿ ಹೊರಡಿಸಿದ ಸರ್ಕಾರ*

ಪ್ರಗತಿವಾಹಿನಿ ಸುದ್ದಿ: ಸರ್ಕಾರಿ ನೌಕರರ ವರ್ಗಾವಣೆ ಕುರಿತು ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಹೊರಡಿಸಿದೆ. ಹಿಂದಿನ ವರ್ಷಗಳ ವರ್ಗಾವಣೆ ಅವಧಿಯಲ್ಲಿ ಗಮನಿಸಿದ ಸನ್ನಿವೇಶಗಳಲ್ಲಿ ಹಿನ್ನೆಲೆಯಲ್ಲಿ ಸ್ಪಷ್ಟ ವರ್ಗಾವಣೆ ಮಾರ್ಗಸೂಚಿ ಹಾಗೂ ಸೂಚನೆಗಳನ್ನು ಹೊರಡಿಸಿದ್ದರೂ ಕೂಡ ವರ್ಗಾವನೆ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ವರ್ಗಾವಣೆ ಆದೇಶಗಳನ್ನು ಹೊರಡಿಸಿದ್ದಲ್ಲಿ ಕರ್ನಾಟಕ ಆಡಳಿತ ಮಂಡಳಿಯಲ್ಲಿ ಬಹಳಷ್ಟು ಪ್ರಕರಣಗಳು ದಾಖಲಾಗಿರುವುದನ್ನು ಗಮನಿಸಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬ ಇಲಾಖಾ ಕಾರ್ಯದರ್ಶಿ/ಮುಖ್ಯಸ್ಥರು ತಮ್ಮ ಇಲಾಖೆಯಲ್ಲಿ ಯಾವುದೇ ವರ್ಗಾವಣೆ ಆದೇಶ ಹೊರಡಿಸುವ ಮೊದಲು ಈ ಕೆಳಕಂಡ ಆಕ್ಷೇಪಣೆಗಳು ಉದ್ಭವಿಸದಂತೆ ಕಟ್ಟುನಿಟ್ಟಾಗಿ … Continue reading *ಸರ್ಕಾರಿ ನೌಕರರ ವರ್ಗಾವಣೆ: ಮಾರ್ಗಸೂಚಿ ಹೊರಡಿಸಿದ ಸರ್ಕಾರ*