*ಸರ್ಕಾರಿ ನೌಕರರ ವರ್ಗಾವಣೆ: ಮಾರ್ಗಸೂಚಿ ಹೊರಡಿಸಿದ ಸರ್ಕಾರ*
ಪ್ರಗತಿವಾಹಿನಿ ಸುದ್ದಿ: ಸರ್ಕಾರಿ ನೌಕರರ ವರ್ಗಾವಣೆ ಕುರಿತು ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಹೊರಡಿಸಿದೆ.Home add -Advt ಹಿಂದಿನ ವರ್ಷಗಳ ವರ್ಗಾವಣೆ ಅವಧಿಯಲ್ಲಿ ಗಮನಿಸಿದ ಸನ್ನಿವೇಶಗಳಲ್ಲಿ ಹಿನ್ನೆಲೆಯಲ್ಲಿ ಸ್ಪಷ್ಟ ವರ್ಗಾವಣೆ ಮಾರ್ಗಸೂಚಿ ಹಾಗೂ ಸೂಚನೆಗಳನ್ನು ಹೊರಡಿಸಿದ್ದರೂ ಕೂಡ ವರ್ಗಾವನೆ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ವರ್ಗಾವಣೆ ಆದೇಶಗಳನ್ನು ಹೊರಡಿಸಿದ್ದಲ್ಲಿ ಕರ್ನಾಟಕ ಆಡಳಿತ ಮಂಡಳಿಯಲ್ಲಿ ಬಹಳಷ್ಟು ಪ್ರಕರಣಗಳು ದಾಖಲಾಗಿರುವುದನ್ನು ಗಮನಿಸಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬ ಇಲಾಖಾ ಕಾರ್ಯದರ್ಶಿ/ಮುಖ್ಯಸ್ಥರು ತಮ್ಮ ಇಲಾಖೆಯಲ್ಲಿ ಯಾವುದೇ ವರ್ಗಾವಣೆ ಆದೇಶ ಹೊರಡಿಸುವ ಮೊದಲು ಈ ಕೆಳಕಂಡ ಆಕ್ಷೇಪಣೆಗಳು … Continue reading *ಸರ್ಕಾರಿ ನೌಕರರ ವರ್ಗಾವಣೆ: ಮಾರ್ಗಸೂಚಿ ಹೊರಡಿಸಿದ ಸರ್ಕಾರ*
Copy and paste this URL into your WordPress site to embed
Copy and paste this code into your site to embed