*ಸರ್ಕಾರಿ ನೌಕರ ಸತ್ಯಾಗ್ರಹ: ಬೆಂಗಳೂರಿನ ಈ ಮಾರ್ಗದಲ್ಲಿ ಸಂಚಾರ ಬದಲಾವಣೆ*
ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ಶೇಷಾದ್ರಿರಸ್ತೆ, ಫ್ರೀಡಂ ಪಾರ್ಕ್ ನಲ್ಲಿ ಕರ್ನಾಟಕ ರಾಜ್ಯ ಎನ್.ಪಿ.ಎಸ್ ಸರ್ಕಾರಿ ನೌಕರರ ಸಂಘದವರು ಎನ್.ಪಿ.ಎಸ್ ನಿಂದ ಓ.ಪಿ.ಎಸ್ ಗೆ ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿರುವುದರಿಂದ, ಸುಗಮ ಸಂಚಾರದ ಹಿತದೃಷ್ಟಿಯಿಂದ ಸೂಕ್ತ ಸಂಚಾರ ಬಂದೋಬಸ್ತ್ ಮಾಡಿಕೊಳ್ಳಲಾಗಿದ್ದು, ಸಾರ್ವಜನಿಕರು ಈ ಕೆಳಗಿನ ಪರ್ಯಾಯ ರಸ್ತೆಗಳನ್ನು ಬಳಸಲು ಪೊಲೀಸರು ಸೂಚಿಸಿದ್ದಾರೆ. ಕೆ.ಜಿ.ರಸ್ತೆ ಮೂಲಕ ಮೈಸೂರು ಬ್ಯಾಂಕ್ ವೃತ್ತದಿಂದ ಬಲ ತಿರುವು ಪಡೆದು ಫ್ರೀಡಂ ಪಾರ್ಕ್‌ಡೆಗೆ ಬರುವ ವಾಹನಗಳು ಕಡ್ಡಾಯವಾಗಿ ಪ್ಯಾಲೇಸ್ ರಸ್ತೆಯ ಮಹಾರಾಣಿ ಅಂಡರ್ ಪಾಸ್ ಅನ್ನು ಬಳಸಲು … Continue reading *ಸರ್ಕಾರಿ ನೌಕರ ಸತ್ಯಾಗ್ರಹ: ಬೆಂಗಳೂರಿನ ಈ ಮಾರ್ಗದಲ್ಲಿ ಸಂಚಾರ ಬದಲಾವಣೆ*
Copy and paste this URL into your WordPress site to embed
Copy and paste this code into your site to embed