*ಡೆಂಘಿ ಪ್ರಕರಣಗಳ ಟೆಸ್ಟಿಂಗ್ ಗೆ  ಆಸ್ಪತ್ರೆಗಳಲ್ಲಿ ದರ ನಿಗದಿ ಮಾಡಿದ ಸರ್ಕಾರ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಡೆಂಘಿ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗಿದ್ದು, ಸಾವಿನ ಸಂಖ್ಯೆಯೂ ಹೆಚ್ಚಾಗುತ್ತಿದೆ. ಇದೀಗ  ಆರೋಗ್ಯ ಇಲಾಖೆ ಡೆಂಘಿ ಪ್ರಕರಣಗಳ ಟೆಸ್ಟಿಂಗ್ ಗೆ ಖಾಸಗಿ ಆಸ್ಪತ್ರೆಗಳಿಗೂ ದರ ನಿಗದಿ ಮಾಡಿದೆ. ಇಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದ ಆರೋಗ್ಯ ಇಲಾಖೆಯ ಸಭೆಯಲ್ಲಿ ದರ ನಿಗದಿ ಬಗ್ಗೆ ನಿರ್ಣಯ ಮಾಡಲಾಗಿದೆ. Home add -Advt IGM ಹಾಗೂ NS1  ಪರೀಕ್ಷೆ ಎರಡು ಪರೀಕ್ಷೆಗಳ ಅಗತ್ಯವಿದ್ದು, ಕೆಲ ಆಸ್ಪತ್ರೆಗಳಲ್ಲಿ ಹೆಚ್ಚಿನ ದರವನ್ನು ಪಡೆಯುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ … Continue reading *ಡೆಂಘಿ ಪ್ರಕರಣಗಳ ಟೆಸ್ಟಿಂಗ್ ಗೆ  ಆಸ್ಪತ್ರೆಗಳಲ್ಲಿ ದರ ನಿಗದಿ ಮಾಡಿದ ಸರ್ಕಾರ*