*ಸರ್ಕಾರಿ ಶಾಲೆಯ ಬಿಸಿಯೂಟದ ಅನ್ನ-ಸಾಂಬಾರ್ ನಲ್ಲಿ ಹುಳುಗಳು ಪತ್ತೆ: ಪೋಷಕರ ಆಕ್ರೋಶ*

ಪ್ರಗತಿವಾಹಿನಿ ಸುದ್ದಿ: ಸರ್ಕಾರಿ ಶಾಲೆಯಲ್ಲಿ ಕೊಡುವ ಮಧ್ಯಾಹ್ನದ ಬಿಸಿಯುಟದಲ್ಲಿ ಹುಳುಗಳು ಪತ್ತೆಯಾಗಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ವಿದ್ಯಾರ್ಥಿಗಳು, ಪೋಷಕರು ಶಾಲೆಯ ಮುಖ್ಯ ಶಿಕ್ಷಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಾವಣಗೆರೆಯ ಜಗಳೂರು ತಾಲೂಕಿನ ಚಿಕ್ಕಬನ್ನಿಹಳ್ಳಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟದ ಅನ್ನ-ಸಾಂಬಾರ್ ನಲ್ಲಿ ಹುಳುಗಳು ಪತ್ತೆಯಾಗಿವೆ. ವಿಷಯ ತಿಳಿದ ಪೋಷಕರು ಶಾಲೆಗೆ ನುಗ್ಗಿ ಶಿಕ್ಷಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ವಚ್ಛವಿಲ್ಲದ ಊಟ ನೀಡಿ ಮಕ್ಕಳ ಆರೋಗ್ಯವನ್ನು ಹಾಳು ಮಾಡುವ ಕೆಲಸ ಮಾಡುತ್ತಿದ್ದೀರಾ? ಶಿಕ್ಷಕರ ಬೇಜವಾಬ್ದಾರಿಗೆ ಮಕ್ಕಳು ಅನಾರೋಗ್ಯಕ್ಕೀಡಾಗುವ … Continue reading *ಸರ್ಕಾರಿ ಶಾಲೆಯ ಬಿಸಿಯೂಟದ ಅನ್ನ-ಸಾಂಬಾರ್ ನಲ್ಲಿ ಹುಳುಗಳು ಪತ್ತೆ: ಪೋಷಕರ ಆಕ್ರೋಶ*