*ಸರ್ಕಾರಿ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ ಪೂರಕ ಪೌಷ್ಟಿಕ ಆಹಾರ (SNF) ವಿತರಣೆ ಕಾರ್ಯಕ್ರಮವನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಶಾಲಾ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. 2026-27ನೇ ಸಾಲಿನ ಎರಡನೇ ತ್ರೈಮಾಸಿಕ ಅವಧಿಯಾದ ಅಕ್ಟೋಬರ್‌ನಿಂದ ಡಿಸೆಂಬರ್ 2026ರವರೆಗೆ ಮೊಟ್ಟೆ ಮತ್ತು ಬಾಳೆಹಣ್ಣು ವಿತರಣೆಗಾಗಿ ಅಜೀಂ ಪ್ರೇಮ್‌ಜಿ ಫೌಂಡೇಶನ್ (APF) ವತಿಯಿಂದ ಒಟ್ಟು ₹79.95 ಕೋಟಿ ಅನುದಾನ ಬಿಡುಗಡೆಯಾಗಿದೆ. ಈ ಪೈಕಿ ಹಿಂದಿನ ಅವಧಿಯ ಖಾತೆಯಲ್ಲಿರುವ ಉಳಿಕೆ ಅನುದಾನ ಸೇರಿದಂತೆ ₹79.67 ಕೋಟಿ ಹಣವನ್ನು … Continue reading *ಸರ್ಕಾರಿ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್*