*ಸರ್ಕಾರಿ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ಮಹತ್ವದ ಘೋಷಣೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ವಿಜಯನಗರ ಜಿಲ್ಲೆಯ ಕೂಡ್ಲಗಿಯಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಜಾಸೇವೆ ಇಲಾಖೆಗೆ ಚಾಲನೆ ನೀಡಿ ಹಲವು ಮಹತ್ವದ ಘೋಷಣೆ ಮಾಡಿದ್ದಾರೆ. ಇದೇ ವೇಳೆ ಸರ್ಕಾರಿ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಅಕ್ಷರ ಸೇವೆಯೇ ಪರಮಾತ್ಮನ ಸೇವೆ. ಸಮಾಜವನ್ನು ತಿದ್ದಿ ತೀಡುವ ಶಿಕ್ಷಕರಿಗೆ ಅರ್ಹ ಗೌರವ ಸಿಗಬೇಕು. ವೈದ್ಯರ ಹೆಸರಿನ ಮುಂದೆ ‘Dr’ ಎಂದು ಬಳಸುವಂತೆ, ಇನ್ಮುಂದೆ ಪ್ರತಿಯೊಬ್ಬ ಶಿಕ್ಷಕರ ಹೆಸರಿನ ಮುಂದೆಯೂ ಗೌರವಾರ್ಥವಾಗಿ ‘Tr’ ಎಂದು ಸಂಬೋಧಿಸಲು ಸರ್ಕಾರ ನಿರ್ಧರಿಸಿದೆ ಎಂದರು. ಬಡ ಮತ್ತು ಗ್ರಾಮೀಣ … Continue reading *ಸರ್ಕಾರಿ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ಮಹತ್ವದ ಘೋಷಣೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್*