*ಶಾಲಾ ಮಕ್ಕಳಿಗೆ ದಸರಾ ರಜೆ ಘೋಷಣೆ: ಎಷ್ಟು ದಿನ ಗೊತ್ತೇ?*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಶಾಲೆಗಳಿಗೆ ಈ ಬಾರಿಯ ದಸರಾ ರಜೆ ಘೋಷಿಸಲಾಗಿದೆ. ನಾಡ ಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿರುವ ಹೊತ್ತಲ್ಲೇ ಮಕ್ಕಳಿಗೆ ದಸರಾ ರಜೆ ಘೋಷಿಸಿರುವುದು ಮಕ್ಕಳಲ್ಲು ಸಂತಸ ತಂದಿದೆ. ರಾಜ್ಯ ಸರ್ಕಾರದ ಶಿಕ್ಷಣ ಇಲಾಖೆಯು 2026 – 27ನೇ ಶೈಕ್ಷಣಿಕ ವೇಳಾಪಟ್ಟಿಯಲ್ಲಿ ದಸರಾ ರಜೆ ಬಗ್ಗೆ ಉಲ್ಲೇಖಿಸಿದೆ. ಈ ಬಾರಿ ದಸರಾ ರಜೆ 19 ದಿನಗಳ ಕಾಲ ಇರಲಿದೆ. ಅಕ್ಟೋಬರ್‌ 3 ರಿಂದ ಅಕ್ಟೋಬರ್ 21 ವರೆಗೂ ದಸರಾ ರಜೆ ಇರಲಿದೆ. ಆ … Continue reading *ಶಾಲಾ ಮಕ್ಕಳಿಗೆ ದಸರಾ ರಜೆ ಘೋಷಣೆ: ಎಷ್ಟು ದಿನ ಗೊತ್ತೇ?*