*ವಾರದೊಳಗೆ ಶಾಲಾ ಮಕ್ಕಳಿಗೆ ಶೂ-ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಸರ್ಕಾರಿ ಶಾಲೆ ಮಕ್ಕಳಿಗೆ ಒಂದು ವಾರದೊಳಗೆ ಶೂ-ಸಾಕ್ಸ್ ವಿತರಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 1ರಿಂದ 10ನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಡಲಾಗುವ ಶೂ-ಸಾಕ್ಸ್​ಗಳನ್ನು ವಿತರಿಸುವ ಕಾರ್ಯವನ್ನು ಒಂದು ವಾರದೊಳಗೆ ಪೂರ್ಣಗೊಳಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದ್ದಾರೆ.Home add -Advt ಪ್ರಸಕ್ತ ಶೈಕ್ಷಣಿಕ ಸಾಲಿನ ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ವಿದ್ಯಾವಿಕಾಸ ಯೋಜನೆಯಡಿ ನೀಡಲಾಗುವ ಶೂ-ಸಾಕ್ಸ್​ಗಳನ್ನು … Continue reading *ವಾರದೊಳಗೆ ಶಾಲಾ ಮಕ್ಕಳಿಗೆ ಶೂ-ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ*