*15,000 ಶಿಕ್ಷಕರ ನೇಮಕಾತಿ*: *ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ*
ಪ್ರಗತಿವಾಹಿನಿ ಸುದ್ದಿ: ಸರ್ಕಾರಿ ಶಿಕ್ಷಕರಾಗಬೇಕೆಂಬ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾಅರ ಗುಡ್ ನ್ಯೂಸ್ ನೀಡಿದೆ. 2026-27ನೇ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 15,000 ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಆನ್ಲೈನ್ ಅರ್ಜಿ ಸಲ್ಲಿಸುವ ಗಡುವನ್ನು ವಿಸ್ತರಿಸಲಾಗಿದೆ. ಈ ಹಿಂದೆ ಅಕ್ಟೋಬರ್ 26 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿತ್ತು. ಇದೀಗ ದಿನಾಂಕ ವಿಸ್ತರಿಸಲಾಗಿದ್ದು. ಈ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಇದರಿಂದಾಗಿ ಅಭ್ಯರ್ಥಿಗಳಿಗೆ ಹೆಚ್ಚುವರಿ ಸಮಯಾವಕಾಶ ಸಿಕ್ಕಂತಾಗಿದೆ. ಈ ಹಿಂದೆ ಅಕ್ಟೋಬರ್ 26 ಅರ್ಜಿ ಸಲ್ಲಿಕೆಗೆ ಅವಕಾಶ … Continue reading *15,000 ಶಿಕ್ಷಕರ ನೇಮಕಾತಿ*: *ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ*
Copy and paste this URL into your WordPress site to embed
Copy and paste this code into your site to embed