*ಗ್ರಾಮ ಪಂಚಾಯತ ಸಿಬ್ಬಂದಿಗಳ ಕುಂದುಕೊರತೆ ಆಲಿಸಿದ ಜಿ.ಪಂ.ಸಿ.ಇ.ಒ.ರಾಹುಲ ಶಿಂಧೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಗ್ರಾಮ ಪಂಚಾಯತ ತೆರಿಗೆ ವಸೂಲಾತಿಯಲ್ಲಿ ಶೇ 40 ರಷ್ಟು ಅನುದಾನವನ್ನು ಗ್ರಾಮ ಪಂಚಾಯತಿ ಸಿಬ್ಬಂದಿಗಳ ವೇತನ ಖಾತೆಗೆ ಕಡ್ಡಾಯವಾಗಿ ಜಮೆ ಮಾಡುವುದು ಹಾಗೂ ಗ್ರಾಮ ಪಂಚಾಯತಿಗಳ ಆವರಣದಲ್ಲಿ ಪ್ರತಿ ದಿನ ಧ್ವಜಾರೋಹಣ ಮಾಡುವ ಸಿಬ್ಬಂದಿಗಳಿಗೆ ಗೌರವಧನ ಸಂದಾಯ ಮಾಡಬೇಕೆಂದು ಜಿ.ಪಂ.ಸಿ.ಇ.ಒ ರಾಹುಲ ಶಿಂಧೆ ಸೂಚನೆ ನೀಡಿದರು. ನಗರದ ಜಿ.ಪಂ. ಸಭಾಂಗಣದಲ್ಲಿ ಸೋಮವಾರ ಜರುಗಿದ ಗ್ರಾಮ ಪಂಚಾಯತಿ ಸಿಬ್ಬಂದಿಗಳ ಹಾಗೂ ಸ್ವಚ್ಛವಾಹಿನಿಗಳ ಕುಂದುಕೊರತೆ ಆಲಿಸಲು ನಡೆದ ವಿಡಿಯೋ ಸಂವಾದ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. … Continue reading *ಗ್ರಾಮ ಪಂಚಾಯತ ಸಿಬ್ಬಂದಿಗಳ ಕುಂದುಕೊರತೆ ಆಲಿಸಿದ ಜಿ.ಪಂ.ಸಿ.ಇ.ಒ.ರಾಹುಲ ಶಿಂಧೆ*