*ಪಿಎಂಜಿಎಸ್ ವೈ ರಸ್ತೆ ಪರಿಶೀಲಿಸಿದ ಸಿಇಒ ರಾಹುಲ್ ಶಿಂಧೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿ (ಪಿಎಂಜಿಎಸ್ ವೈ) ನಿರ್ಮಿಸಲಾಗುತ್ತಿರುವ ರಸ್ತೆಗೆ ಅಡೆತಡೆ ಮಾಡದೇ ಸ್ಥಳೀಯವಾಗಿ ರೈತರು ಸಮಸ್ಯೆ ಬಗೆಹರಿಸಿಕೊಳ್ಳಬೇಕು ಎಂದು ಜಿಪಂ ಸಿಇಒ ರಾಹುಲ್ ಶಿಂಧೆ ಅವರು ಸಲಹೆ ನೀಡಿದರು. ಹುಕ್ಕೇರಿ ತಾಲೂಕಿನ ಉ.ಖಾನಾಪುರ ಗ್ರಾಮಕ್ಕೆ ಸೋಮವಾರ ಭೇಟಿ ನೀಡಿದ ಅವರು ರಸ್ತೆ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿದ ರೈತರೊಂದಿಗೆ ಸ್ಥಳ ಪರಿಶೀಲನೆ ನಡೆಸಿ ಅವರು ಮಾತನಾಡಿದರು.Home add -Advt ಪಿಎಂಜಿಎಸ್ ವೈ ಯೋಜನೆಯಡಿ ರಸ್ತೆ ನಿರ್ಮಾಣಕ್ಕೆ ಎಲ್ಲ ರೈತರು ಸಹಕಾರ ನೀಡಬೇಕು. … Continue reading *ಪಿಎಂಜಿಎಸ್ ವೈ ರಸ್ತೆ ಪರಿಶೀಲಿಸಿದ ಸಿಇಒ ರಾಹುಲ್ ಶಿಂಧೆ*