ಗ್ರಾಮ ಪಂಚಾಯತಿ ಉಪ ಚುನಾವಣೆ: ಅಧಿಸೂಚನೆ ಪ್ರಕಟ
ಬೆಳಗಾವಿ ಜಿಲ್ಲೆಗೆ ಸಂಭಂದಿಸಿದಂತೆ ವಿವಿಧ ಕಾರಣಗಳಿಂದ ಖಾಲಿ ಇರುವ/ತೆರವಾಗಿರುವ ಗ್ರಾಮ ಪಂಚಾಯತಿ ಸದಸ್ಯ ಸ್ಥಾನಗಳನ್ನು ಭರ್ತಿ ಮಾಡಲು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಉಪ ಚುನಾವಣೆ -2023 ರ ಅಧಿಸೂಚನೆಯನ್ನು ಹೊರಡಿಸಿದ್ದಾರೆ.
Copy and paste this URL into your WordPress site to embed
Copy and paste this code into your site to embed