*15 ವರ್ಷದ ಬಾಲಕಿಯನ್ನು ಮದುವೆಯಾದ ಗ್ರಾಮ ‌ಪಂಚಾಯಿತಿ ಅಧ್ಯಕ್ಷ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: 15 ವರ್ಷದ ಬಾಲಕಿಯನ್ನು ಗ್ರಾಮ ‌ಪಂಚಾಯಿತಿ ಅಧ್ಯಕ್ಷ ವಿವಾಹವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬಸ್ಸಾಪುರ ಗ್ರಾಮದಲ್ಲಿ ನಡೆದಿದೆ‌. ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಹುಕ್ಕೇರಿ ತಾಲೂಕಿನ ಬಸ್ಸಾಪುರ ಗ್ರಾಪಂ ಅಧ್ಯಕ್ಷ ‌ಭೀಮಶಿ ಕಾಲಿಮಣಿ ಎಂಬಾತ ಬಾಲ್ಯ ವಿವಾಹ ಆಗಿದ್ದಾನೆ. ಬಾಲ್ಯ ವಿವಾಹ ಮಾಡಿಕೊಂಡ ಗ್ರಾಪಂ ಅಧ್ಯಕ್ಷ ಭೀಮಶಿ ವಿರುದ್ಧ ಯಮಕನಮರ್ಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.  ಕೃತ್ಯ‌ ಎಸಗಿರುವುದು ದೃಢವಾದ ಹಿನ್ನೆಲೆಯಲ್ಲಿ ಗ್ರಾ.ಪಂ ‌ಅಧ್ಯಕ್ಷನ‌ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದೆ. … Continue reading *15 ವರ್ಷದ ಬಾಲಕಿಯನ್ನು ಮದುವೆಯಾದ ಗ್ರಾಮ ‌ಪಂಚಾಯಿತಿ ಅಧ್ಯಕ್ಷ*