Latest

ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಮಂಗಳಮುಖಿ

ಪ್ರಗತಿವಾಹಿನಿ ಸುದ್ದಿ; ಬಳ್ಳಾರಿ: ಹೊಸಪೇಟೆ ತಾಲೂಕಿನ ಕಲ್ಲಹಳ್ಳಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಮಂಗಳಮುಖಿಯೊಬ್ಬರು ಗೆಲುವು ಸಾಧಿಸಿದ್ದಾರೆ.

ಕಳೆದ 26 ವರ್ಷಗಳಿಂದ ಕಲ್ಲಹಳ್ಳಿ ಗ್ರಾಮ ಪಂಚಾಯಿತಿಗೆ ಅವಿರೋಧ ಆಯ್ಕೆ ನಡೆದಿತ್ತು. ಇದೀಗ ನಡೆದ ಚುನಾವಣೆಯಲ್ಲಿ ಮಂಗಳಮುಖಿ ಸುಧಾ ಗೆಲುವು ಸಾಧಿಸುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದ್ದಾರೆ.

Home add -Advt

Related Articles

Back to top button